ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ, ಸಿಎಜಿ ವರದಿಯಲ್ಲಿ ಅವ್ಯವಹಾರ ಪತ್ತೆ, ದುರಾಡಳಿತಕ್ಕೆ ಸಾಕ್ಷಿ ಎಂದ ಪ್ರಹ್ಲಾದ ಜೋಷಿ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ. […]









