ಮಾನಹಾನಿ ಪ್ರಕರಣ: ವಿಷಾದ ವ್ಯಕ್ತಪಡಿಸಿ ಹೈಕೋರ್ಟ್ಗೆ ರಾಹುಲ್ ಗಾಂಧಿ ಅರ್ಜಿ
ಜಬಲ್ಪುರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಪುತ್ರ ಕಾರ್ತಿಕೇಯ ಸಿಂಗ್ ಅವರ ಬಗ್ಗೆ ನೀಡಿದ್ದ ಮಾನಹಾನಿಕರ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಧ್ಯ […]
ಜಬಲ್ಪುರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಪುತ್ರ ಕಾರ್ತಿಕೇಯ ಸಿಂಗ್ ಅವರ ಬಗ್ಗೆ ನೀಡಿದ್ದ ಮಾನಹಾನಿಕರ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಧ್ಯ […]
ಕ್ಯಾರಕಾಸ್: ವೆನೆಜುವೆಲಾದ ರಾಜಧಾನಿ ಕಾರಕಾಸ್ನಲ್ಲಿಬುಧವಾರ ಸಂಜೆ ಸಂಭವಿಸಿದ ಪ್ರಬಲ ಸರಣಿ ಭೂಕಂಪಕ್ಕೆ ಬೃಹತ್ ಕಟ್ಟಡಗಳು ನೆಲಕ್ಕುರುಳಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮೊದಲ ಭೂಕಂಪವು
ವಾಷಿಂಗ್ಟನ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸುವಸಂಬಂಧ ಮಾತುಕತೆ ನಡೆಯುತ್ತಿರುವುದರಿಂದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಂದ ಯಾವುದೇ ಶುಲ್ಕ ಸಂಗ್ರಹಿಸುವುದಿಲ್ಲ ಎಂದು ಇರಾನ್ ಭರವಸೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ
ಟೋಕಿಯೊ: ಉತ್ತರ ಜಪಾನ್ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇವಾಟೆಯ ಪೂರ್ವ ಕರಾವಳಿಯಲ್ಲಿ
ಚೆನ್ನೈ: ತಮ್ಮ ಪಕ್ಷವು ದ್ರಾವಿಡ ರಾಜಕೀಯದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪೆರಿಯಾರ್ ಇ.ವಿ. ರಾಮಸಾಮಿ ಅವರ ವಿಶಾಲ ಸಾಮಾಜಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರೂ, ನಾಸ್ತಿಕತೆ ಮತ್ತು ಧಾರ್ಮಿಕ ನಂಬಿಕೆಯ
ಅಯೋಧ್ಯೆ ಲಕ್ಕೋ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹ ಮತ್ತು ನಿಧಿ ಬಳಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಕುರಿತು
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯಗಳು ಇದೀಗ ಭರದಿಂದ ಸಾಗುತ್ತಿವೆ. ಪರಂಪರೆ ಮತ್ತು ಆಧ್ಯಾತ್ಮಿಕತೆ ಬೆರೆತ ಈ ಮಹತ್ವಾಕಾಂಕ್ಷಿ ಕಾರ್ಯವು ದೇವಸ್ಥಾನದ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.
ಮುಂಬೈ: ಕಚ್ಚಾ ತೈಲ ಬೆಲೆ ಇಳಿಕೆ ಹಾಗೂ ಬ್ಲೂ-ಚಿಪ್ಗಳ ಖರೀದಿಯ ನಂತರ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.