News Updates

News Updates

ಶಾಕಿಂಗ್​ ನ್ಯೂಸ್​! ಇಂಡಿಯನ್​ ಪ್ರೀಮಿಯರ್​ ಲೀಗ್​ 2025 ರದ್ದು

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶ ಎದುರಾಗಿದ್ದು ಇಂಡಿಯನ್​ ಪ್ರೀಮಿಯರ್​ ಲೀಗ್​ 2025 ಅನ್ನು ಬಿಸಿಸಿಐ ರದ್ದುಗೊಳಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದ್ದು […]

News Updates

ಲಾಹೋರ್‌ ಮೇಲೆ ಭಾರತ ಮಿಸೈಲ್‌ ಸುರಿಮಳೆ – ತತ್ತರಿಸಿದ ಪಾಕ್‌ ಜನ

ನವದೆಹಲಿ: ಜಮ್ಮು ಮೇಲೆ ಪಾಕ್‌ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್‌ ಆಗಿ ಭಾರತ ಲಾಹೋರ್‌ (Lahore) ಮೇಲೆ ಮಿಸೈಲ್‌ಗಳ ಸುರಿಮಳೆ ಗರೆದಿದೆ. ಪಾಕಿಸ್ತಾನದ (Pakistan)

News Updates

ಭಾರತ- ಪಾಕಿಸ್ತಾನ ನಡುವಿನ ಘರ್ಷಣೆಗೂ, ನಮಗೂ ಯಾವುದೇ ಸಂಬಂಧ ಇಲ್ಲ- ಅಮೆರಿಕ

ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷ ನಮಗೆ ಸಂಬಂಧ ಇಲ್ಲ ಎಂದು ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ. ಆ ಎರಡು

News Updates

ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಪ್ರಧಾನಿ ಮೋದಿ ಸೂಚನೆ

ದೇಶವು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಈ ಸಮಯದಲ್ಲಿ ಜಾಗರೂಕತೆ, ಸಂಸ್ಥೆಗಳ ನಡುವಿನ ಸಮನ್ವಯ ಮತ್ತು ಸ್ಪಷ್ಟ ಸಂವಹನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ನವದೆಹಲಿ (ಮೇ.09): ಆಪರೇಷನ್‌ ಸಿಂದೂರದ

News Updates

ಮರವಂತೆ, ಬೈಂದೂರು, ಕೊಲ್ಲೂರಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಭೇಟಿ

ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ

News Updates

ಪೊಲೀಸರ ರಜೆ ದಿಢೀರ್ ರದ್ದು | ರಜೆಯಲ್ಲಿ ಇರುವವರಿಗೆ ಶೀಘ್ರ ಮರಳಲು ಸೂಚನೆ

ಅಹಮದಾಬಾದ್/ಚಂಡೀಗಢ: ಭಾರತ ಮತ್ತು ಪಾಕಿಸ್ತಾನನಡುವಿನ ಉದ್ವಿಗ್ನತೆಯಿಂದಾಗಿ ಯಾವಾಗ ಏನು ನಡೆಯುವುದೋ ಎಂಬಂಥ ಅನಿಶ್ಚಿತ ಸನ್ನಿವೇಶ ಇರುವುದರಿಂದ ಪಾಕ್ ಜತೆ ಗಡಿ ಹಂಚಿಕೊಂಡಿರುವ ಗುಜರಾತ್ ಮತ್ತು ರಾಜಸ್ಥಾನ ರಾಜ್ಯಗಳ

News Updates

ಎನ್‌ಐಎ ತನಿಖೆಗೆ ಹತ್ಯೆ ಪ್ರಕರಣ |‎‫هಬಿಜೆಪಿ ಶಾಸಕ ಸಂಸದರ ಒತ್ತಾಯ | ಪೊಲೀಸ್ ಆಯುಕ್ತರ ಜತೆ ಚರ್ಚೆ

ಮಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಸಂಸದರು, ಶಾಸಕರನ್ನೊಳಗೊಂಡ ಬಿಜೆಪಿ ನಿಯೋಗ ಗುರುವಾರ ಮಂಗಳೂರು ಪೊಲೀಸ್ ಆಯುಕ್ತ

News Updates

ಐಪಿಎಲ್ ಮ್ಯಾಚ್ ಅರ್ಧದಲ್ಲೇ ರದ್ದು ..! ಪಾಕ್ ನಿಂದ ನಿರಂತರ ರಾಕೇಟ್‌ ದಾಳಿ -ಹೊಡೆದುರುಳಿಸಿದ ಭಾರತೀಯ ಸೇನೆ – ಗಡಿ ಸುತ್ತ ದೀಪ ಆರಿಸಲು ಆದೇಶ

ಶ್ರೀನಗರ: ಪಾಕಿಸ್ತಾನವು ಭಾರತದ ಮೇಲೆ ದಾಳಿಯನ್ನು ಮುಂದುವರೆಸಿದ್ದು, ಜಮ್ಮುವಿನ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿನ ಹಲವು ಸ್ಥಳಗಳ ಮೇಲೆ ರಾಕೆಟ್ ದಾಳಿ ಮಾಡಿದೆ. ಈ ಎಲ್ಲಾ

News Updates

ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ದಾಳಿಗಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆಸಿದೆ. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಸ್ ಸಯೀದ್‌ನ ಮನೆ ಗುರಿಯಾಗಿದೆ ಎನ್ನಲಾಗಿದೆ. ರಕ್ಷಣಾ ಸಚಿವರು

News Updates

ಸುಬ್ರಹ್ಮಣ್ಯ ಕೆಎಸ್ ಎಸ್ ಕಾಲೇಜ್ ಡಾ| ದಿನೇಶ್ ದಿಢೀರ್ ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ

ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಡಾ. ದಿನೇಶ್ ಪಿ.ಟಿ ಪ್ರಾಂಶುಪಾಲ ಹುದ್ದೆಗೆ ಮೇ.7 ರಂದು ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.ಕಳೆದ ಮೂರು ವರ್ಷಗಳಿಂದ ಕೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ

error: Content is protected !!