ಉಗ್ರ ಕಸಬ್ ತರಬೇತಿ ಪಡೆದ ಸ್ಥಳ ಉಡೀಸ್! 200 ಎಕರೆ ಪ್ರದೇಶದಲ್ಲಿತ್ತು ಹೈಟೆಕ್ ಭಯೋತ್ಪಾದಕ ತರಬೇತಿ ಕೇಂದ್ರ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ ಕೈಗೊಂಡಿದ್ದು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (PoJK) ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ರಾತ್ರೋರಾತ್ರಿ […]










