ಸರ್ಕಾರ ದುರಾಡಳಿತ, ಜನ ವಿರೋಧಿ ನೀತಿ ಖಂಡಿಸಿ ಗುರುಪುರ ಪಂಚಾಯತ್ ಬಳಿ ಪ್ರತಿಭಟನೆ | ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಹೊರೆಯಾಗಿದೆ ಸಂಸದ ಕ್ಯಾ ಬ್ರಿಜೇಶ್ ಚೌಟ
ಗುರುಪುರ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ,ಅನುದಾನದ ಕೊರತೆಯಿಂದ ಯಾವುದೇ ಅಭಿವೃದ್ಧಿ ಕಾರ್ಯ ಪಂಚಾಯತ್ ಮಟ್ಟದಲ್ಲಿ ನಡೆಯುತ್ತಿಲ್ಲ,ಬಿಜೆಪಿ ಸರ್ಕಾರ ಅವಧಿಯಲ್ಲಿನ ಅನೇಕ […]







