ಯತ್ನಾಳ್ ಸವಾಲ್ ಸ್ವೀಕರಿಸಿದ ಶಿವಾನಂದ ಪಾಟೀಲ್! ಶಾಸಕ ಸ್ಥಾನಕ್ಕೆ ರಾಜೀನಾಮೆ, ಸ್ಪರ್ಧೆಗೆ ಸಿದ್ದ ಎಂದ ಸಚಿವ
ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಸಚಿವ ಶಿವಾನಂದ ಪಾಟೀಲ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ […]










