ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ ಸರಕಾರದ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ.ಇನ್ನು ಮುಂದೆ ಇಂತಹ […]









