ಅತ್ಯಾಚಾರಿಯನ್ನು ಗುಂಡಿಕ್ಕಿ ಸಾಯಿಸಿದ ಅನ್ನಪೂರ್ಣ ಈಗ ಜನರ ದೃಷ್ಟಿಯಲ್ಲಿ ಲೇಡಿ ಸಿಂಗಂ | ಮುಂದಿನ ತಿಂಗಳೇ ಹಸೆಮಣೆಯೇರಲಿದ್ದಾರೆ ಹುಬ್ಬಳ್ಳಿಯ ಈ ದಿಟ್ಟ ಮಹಿಳಾ ಪೊಲೀಸ್ ಅಧಿಕಾರಿ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತುಹಿಚುಕಿ ಕೊಲೆ ಮಾಡಿದ್ದ ಆರೋಪಿಯನ್ನು ಗುಂಡಿಕ್ಕಿ ಸಾಯಿಸಿದ ಮಹಿಳಾ ಇನ್‌ಸ್ಪೆಕ್ಟರ್ ಅನ್ನಪೂರ್ಣ ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಮನೆ […]










