ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಇರಾನ್ ಶುಲ್ಕ ವಿಧಿಸುವುದಿಲ್ಲ: ಅಮೆರಿಕ
ವಾಷಿಂಗ್ಟನ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸುವಸಂಬಂಧ ಮಾತುಕತೆ ನಡೆಯುತ್ತಿರುವುದರಿಂದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಂದ ಯಾವುದೇ ಶುಲ್ಕ ಸಂಗ್ರಹಿಸುವುದಿಲ್ಲ ಎಂದು ಇರಾನ್ ಭರವಸೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ […]










