ಬರಗಾಲದ ನಡುವೆ ಸಚಿವರ ಕಾರು ಖರೀದಿ ಮಿತಿ 31 ಲಕ್ಷಕ್ಕೆ ಏರಿಕೆ: ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ
ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿರುವ ಈ ಸಂದರ್ಭದಲ್ಲೇ, ರಾಜ್ಯಸರ್ಕಾರವು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವಂತಹ ತೀರ್ಮಾನವೊಂದನ್ನು ಕೈಗೊಂಡಿದೆ.ಬಡ ರೈತರ […]










