ಮೊಬೈಲ್ಗಳಲ್ಲಿ ಇಂದು ಸೈರನ್!
ಬೆಂಗಳೂರು: ಮೇ 2 ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜನರ ಮೊಬೈಲ್ಗೆ ಜೋರಾದ ಸೈರನ್ ಶಬ್ದ ಅಥವಾ ತುರ್ತು ಎಚ್ಚರಿಕೆ ಸಂದೇಶಗಳು ಬರಲಿದ್ದು, ಇದರಿಂದ […]
ಬೆಂಗಳೂರು: ಮೇ 2 ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜನರ ಮೊಬೈಲ್ಗೆ ಜೋರಾದ ಸೈರನ್ ಶಬ್ದ ಅಥವಾ ತುರ್ತು ಎಚ್ಚರಿಕೆ ಸಂದೇಶಗಳು ಬರಲಿದ್ದು, ಇದರಿಂದ […]
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು ಪಕ್ಷದ ಅಯ್ಕೆಯಲ್ಲ, ಜನಸಾಮಾನ್ಯರ ಆಯ್ಕೆ. ಕರಾವಳಿಯ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಕೋಟ್ಯಂತರ ರೂ. ಅನುದಾನ ನೀಡಿ, ಧಾರ್ಮಿಕ ಅಸ್ಮಿತೆಯನ್ನು ಎತ್ತಿ ಹಿಡಿದರು. ಕರಾವಳಿ ಭಾಗದಲ್ಲಿ ಹಿಂದೂ
ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಬಿ ಎಸ್ಯಡಿಯೂರಪ್ಪ ಅವರ ಐದು ದಶಕಗಳ ರಾಜಕೀಯ ಜೀವನವನ್ನು ಆಚರಿಸುವ ಕಾರ್ಯಕ್ರಮವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ
ದಾವಣಗದೆ ಬೈಎಲೆಕ್ಷನ್ ದಂಗಲ್ ಬಳಿಕ ಅಸಮಾಧಾನ ಗೊಂಡಿರುವ ಮುಸ್ಲಿಂ ಸಮುದಾಯವನ್ನು ಸಮಾಧಾನ ನಡಿಸುವ ಪ್ರಯತ್ನವಾಗಿ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ನಾನಾ ವಿಧಾನಸಭಾ
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನಮಿಲಿಟರಿ ಸಂಘರ್ಷ ಕುತೂಹಲಕಾರಿ ಘಟಕ್ಕೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಸಂಸತ್ತಿನ (ಕಾಂಗ್ರೆಸ್) ಪೂರ್ವಾನುಮತಿ ಇಲ್ಲದೆ ಆರಂಭಿಸಿದ
ಕರ್ನಾಟಕದ ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಪೆಬ್ರವರಿ 27, 1943 ರಲ್ಲಿ ಜನಿಸಿದ ಯಡಿಯೂರಪ್ಪ ರವರು ತಮ್ಮ ಸಾಮಾಜಿಕ, ರಾಜಕೀಯ ಜೀವನವನ್ನು ಶಿವಮೊಗ್ಗದ ಶಿಕಾರಿಪುರದಲ್ಲಿ ಆರಂಭಿಸಿದರು. ರಾಷ್ಟ್ರೀಯ ಸ್ವಯಂ
ಹಾವೇರಿ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಮತ್ತು ದಾಸೋಹ ಕೇಂದ್ರವಾದ ಹುಕ್ಕೇರಿ ಮಠಕ್ಕೆ ಇಂದು ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಮಾ ನೀ ಪ್ರ
ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಮಿತ್ರಪಕ್ಷ ಇಂಡಿಯನ್ ಯೂನಿಯನ್
ವಾಶಿಂಗ್ಟನ್, ಎ.30: ಆಯಕಟ್ಟಿನ ಹಾರ್ಮುಝ್ ಜಲಸಂಧಿಯನ್ನು `ಟ್ರಂಪ್ ಜಲಸಂಧಿ’ ಎಂದು ಮರುನಾಮಕರಣ ಮಾಡಿರುವ ಮಾರ್ಪಡಿಸಿದ ನಕ್ಷೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್’ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.`ಹಾರ್ಮುಝ್’