News Updates

News Updates

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್: ವೆನೆಜುವೆಲಾದ ರಾಜಧಾನಿ ಕಾರಕಾಸ್‌ನಲ್ಲಿಬುಧವಾರ ಸಂಜೆ ಸಂಭವಿಸಿದ ಪ್ರಬಲ ಸರಣಿ ಭೂಕಂಪಕ್ಕೆ ಬೃಹತ್‌ ಕಟ್ಟಡಗಳು ನೆಲಕ್ಕುರುಳಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮೊದಲ ಭೂಕಂಪವು […]

News Updates

ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಇರಾನ್ ಶುಲ್ಕ ವಿಧಿಸುವುದಿಲ್ಲ: ಅಮೆರಿಕ

ವಾಷಿಂಗ್ಟನ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸುವಸಂಬಂಧ ಮಾತುಕತೆ ನಡೆಯುತ್ತಿರುವುದರಿಂದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಂದ ಯಾವುದೇ ಶುಲ್ಕ ಸಂಗ್ರಹಿಸುವುದಿಲ್ಲ ಎಂದು ಇರಾನ್ ಭರವಸೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ

News Updates

ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ

ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇವಾಟೆಯ ಪೂರ್ವ ಕರಾವಳಿಯಲ್ಲಿ

News Updates

ಪೆರಿಯಾರ್ ಹೇಳಿದ್ದೆಲ್ಲವನ್ನೂ ನಾವು ಒಪ್ಪಲ್ಲ: ನಮಗೆ ದೇವರ ಮೇಲೆ ನಂಬಿಕೆ ಇದೆ: ವಿಧಾನಸಭೆಯಲ್ಲಿ ತಮಿಳುನಾಡು ಸಿಎಂ ವಿಜಯ್

ಚೆನ್ನೈ: ತಮ್ಮ ಪಕ್ಷವು ದ್ರಾವಿಡ ರಾಜಕೀಯದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪೆರಿಯಾರ್ ಇ.ವಿ. ರಾಮಸಾಮಿ ಅವರ ವಿಶಾಲ ಸಾಮಾಜಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರೂ, ನಾಸ್ತಿಕತೆ ಮತ್ತು ಧಾರ್ಮಿಕ ನಂಬಿಕೆಯ

News Updates

ಅಯೋಧ್ಯೆ ರಾಮಮಂದಿರ: ಕೋಟಿ ಮೌಲ್ಯದ ರಾಮನ ಮೂರ್ತಿಯೇ ನಾಪತ್ತೆ..? 200 ಬೆಳ್ಳಿ ಇಟ್ಟಿಗೆ ಏನಾಯ್ತು..? ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ SIT

ಅಯೋಧ್ಯೆ ಲಕ್ಕೋ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹ ಮತ್ತು ನಿಧಿ ಬಳಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಕುರಿತು

News Updates

ಬಿರುಸಿನಿಂದ ಸಾಗುತ್ತಿದೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯಗಳು ಇದೀಗ ಭರದಿಂದ ಸಾಗುತ್ತಿವೆ. ಪರಂಪರೆ ಮತ್ತು ಆಧ್ಯಾತ್ಮಿಕತೆ ಬೆರೆತ ಈ ಮಹತ್ವಾಕಾಂಕ್ಷಿ ಕಾರ್ಯವು ದೇವಸ್ಥಾನದ

News Updates

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ, ಸಿಎಜಿ ವರದಿಯಲ್ಲಿ ಅವ್ಯವಹಾರ ಪತ್ತೆ, ದುರಾಡಳಿತಕ್ಕೆ ಸಾಕ್ಷಿ ಎಂದ ಪ್ರಹ್ಲಾದ ಜೋಷಿ

ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ.

News Updates

ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.

News Updates

Share Market: ಕಚ್ಚಾ ತೈಲ ಬೆಲೆ ಇಳಿಕೆ, ಷೇರುಪೇಟೆ ಚೇತರಿಕೆ

ಮುಂಬೈ: ಕಚ್ಚಾ ತೈಲ ಬೆಲೆ ಇಳಿಕೆ ಹಾಗೂ ಬ್ಲೂ-ಚಿಪ್‌ಗಳ ಖರೀದಿಯ ನಂತರ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

News Updates

ರಜನಿಕಾಂತ್ ಹೊಸ ಸಿನಿಮಾದ ಟೈಟಲ್ ರೀವಿಲ್: ವಿಭಿನ್ನ ಲುಕ್‌ನಲ್ಲಿ ‘ಧರ್ಮನ್’

ರಜನಿಕಾಂತ್ ಅಭಿನಯದ ‘ತಲೈವರ್ 173’ ಸಿನಿಮಾದ ಟೈಟಲ್ ರೀವಿಲ್ ಮಾಡಲಾಗಿದ್ದು, ಈ ಚಿತ್ರಕ್ಕೆ ಧರ್ಮನ್ ಎಂದು ಹೆಸರಿಡಲಾಗಿದೆ. ಈ ಸಂಬಂಧ ಚಿತ್ರತಂಡ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್

error: Content is protected !!