ಧರ್ಮಸ್ಥಳ ಪ್ರಕರಣ: ಅನಾಮದೇಯ ತೋರಿಸಿದ 6ನೇ ಪಾಯಿಂಟ್ನಲ್ಲಿ ಮೃತದೇಹದ ಅವಶೇಷ ಪತ್ತೆ
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು […]









