ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಯುಸಿ/ಡಿಗ್ರಿ ನಂತರ ಮುಂದೇನು ಕಾರ್ಯಾಗಾರ | ಭವಿಷ್ಯದ ಚಿಂತೆಯೇ? ತಡವೇಕೆ ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ| ಸರಕಾರಿ & ಖಾಸಗಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಮಾಹಿತಿ ಪಡೆದ ಯುವ ಆಕಾಂಕ್ಷಿಗಳು
ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ […]










