ಯತ್ನಾಳ್ ಉಚ್ಚಾಟನೆಯಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಆಗದು: ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಪಕ್ಷದ ತೀರ್ಮಾನವನ್ನು ರಾಜ್ಯ ಬಿಜೆಪಿ ಸ್ವಾಗತಿಸುತ್ತದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಬೆಂಗಳೂರು: […]








