ದಸರಾ ಹಬ್ಬಕ್ಕೆ ಶಿವಮೊಗ್ಗ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಮೋದಿ ಸರ್ಕಾರದಿಂದ ಆಧುನಿಕ ಎಲ್.ಎಚ್.ಬಿ ಬೋಗಿಗಳ ಕೊಡುಗೆ: ಸಂಸದ ಬಿ.ವೈ.ರಾಘವೇಂದ್ರ ಹರ್ಷ
ಶಿವಮೊಗ್ಗ, 11 ಅಕ್ಟೋಬರ್ 2026: ಶಿವಮೊಗ್ಗ-ಮಲೆನಾಡು ಭಾಗದ ರೈಲು ಪ್ರಯಾಣಿಕರಿಗೆ ಉತ್ತಮ ಪ್ರಯಾಣಾನುಭವ ಒದಗಿಸುವ ನಿಟ್ಟಿನಲ್ಲಿ, ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ ಹಾಗೂ ತಾಳಗುಪ್ಪ–ಶಿವಮೊಗ್ಗ ಟೌನ್ ರೈಲುಗಳೂ ಸೇರಿದಂತೆ ನೈರುತ್ಯ […]










