ಭಾಗ್ಯನಗರವಾದ ಬಾಗೇಪಲ್ಲಿ, ಗ್ರಾಮಾಂತರ ಇನ್ನು ಬೆಂಗಳೂರು ಉತ್ತರ: ಸಂಪುಟ ನಿರ್ಧಾರ
ನಂದಿ ಬೆಟ್ಟ (ಚಿಕ್ಕಬಳ್ಳಾಪುರ): ಬೆಂಗಳೂರು ಗ್ರಾಮಾಂತರಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದೂ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ […]









