ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಕೇಸ್ – ಸಿಟಿ ರವಿಗೆ ‘ಸುಪ್ರೀಂ ಕೋರ್ಟ್’ ರಿಲೀಫ್!
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿರುವ ಸಿಟಿ ರವಿಯವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಇದೇ ಪ್ರಕರಣದಲ್ಲಿ ಸಿಟಿ […]









