ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿದ್ದರಾಮಯ್ಯ!
ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಬೆಳಗಾವಿ: ಬೆಳಗಾವಿಯಲ್ಲಿ ನಡೆದ […]










