ಎಸ್ಐಆರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು
ಮಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ನಿರತರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಅಥವಾ ಕಿರುಕುಳ ನೀಡುವ ಕೆಲಸಕ್ಕೆ ಕೈಹಾಕಿದರೆ ಬಿಜೆಪಿ ಸುಮ್ಮನಿರಲ್ಲ ಎಂದು ದ.ಕ. […]










