ಐಟಿ ರಿಟರ್ನ್ಸ್ ಸಲ್ಲಿಸುತ್ತಿದ್ದೀರಾ? ಬಿಪಿಎಲ್ ಕಾರ್ಡ್ ಹೋದರೆ 2,000 ಹಣಕ್ಕೂ ಕತ್ತರಿ!
ರಾಜ್ಯ ಸರ್ಕಾರವು ಪಡಿತರ ಚೀಟಿಗಳ ಪರಿಷ್ಕರಣೆಗೆ ಮುಂದಾಗಿದ್ದು, ನಿಯಮಬಾಹಿರವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆಹಚ್ಚಿ ರದ್ದುಗೊಳಿಸುತ್ತಿದೆ. ಈ ಕ್ರಮದ ಬೆನ್ನಲ್ಲೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಒಂದು […]










