ಬೆಳಗಾವಿ : ಅಧಿವೇಶನದ ನಡುವೆ ಮುಂಜಾನೆ ಕೆ ಸಿ ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು
ಬೆಳಗಾವಿ, ಡಿ. 12 : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. […]








