ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ
ಶಿರಸಿಯಲ್ಲಿ ನವೆಂಬರ್ 8 ಮತ್ತು 9ರಂದು ಇನ್ನರ್ ವೀಲ್ ಕ್ಲಬ್ ಆಯೋಜಿಸಿದ ಸಂಪ್ರೀತಿ ಕಾರ್ಯಕ್ರಮದಲ್ಲಿ, ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ […]










