ಸರಕಾರಿ ಶಾಲೆ ಬಲವರ್ಧನೆಗೆ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲರ ವಿಶೇಷ ಕಾಳಜಿ | ಕ್ಯಾಂಪ್ಕೋ ಸಾಮಾನ್ಯ ಉತ್ತಮ ನಿಧಿ ಯೋಜನೆ ಯಲ್ಲಿ ಕೋಲ್ಚಾರ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಲಕ್ಷ ಅನುದಾನ
ಸುಳ್ಯ ತಾಲೂಕು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಆಂಗ್ಲ ಮಾಧ್ಯಮ ತರಗತಿ ಮಕ್ಕಳಿಗೆ ಕುಳಿತುಕೊಳ್ಳಲು ಆಕರ್ಷಣೀಯ ಪೀಠೋಪಕರಣ ಖರೀದಿಸಲು ಕ್ಯಾಂಪ್ಕೋ ಸಂಸ್ಥೆ ಸಾಮಾನ್ಯ […]









