ಪಾಲಿಕೆಗಳ ಬಜೆಟ್ ಕಡಿತ; ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯ: ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆಯಲ್ಲಿ ಅನುಮೋದನೆಯಾಗಿದ್ದ ಐದು ನಗರ ಪಾಲಿಕೆಗಳ ಬಜೆಟ್ ಅನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಿ ನಗರಾಭಿವೃದ್ಧಿ […]









