ಪ್ರಧಾನಿ ಮೋದಿ ಅವರ ರಾಷ್ಟ್ರ ನಿರ್ಮಾಣ ಚಿಂತನೆಯಡಿ ದೇಶವ್ಯಾಪಿ ʼಸರ್ದಾರ್ @ 150 ಏಕತಾ ನಡಿಗೆʼ | ಈ ಅಭಿಯಾನದ ಹಿನ್ನಲೆ ಮಂಗಳೂರು, ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ: ಸಂಸದ ಕ್ಯಾ. ಚೌಟ
ಮಂಗಳೂರು: ಭಾರತದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನದ ಸ್ಮರಣಾರ್ಥ ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯವು ದೇಶಾದ್ಯಂತ ‘ಸರ್ದಾರ್@ […]










