ರಾಷ್ಟ್ರಪತಿ ದೌಪದಿ ಮುರ್ಮು ಆಂಧ್ರ ಪ್ರವಾಸ: ಕನಕದುರ್ಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ
ರಾಷ್ಟ್ರಪತಿ ದೌಪದಿ ಮುರ್ಮು ಅವರು ಬುಧವಾರದಿಂದ ತಮ್ಮ ಆಂಧ್ರಪ್ರದೇಶದ ಅಧಿಕೃತ ಪ್ರವಾಸವನ್ನು ಆರಂಭಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಆಗಮಿಸಿದ ರಾಷ್ಟ್ರಪತಿಗಳು ತಮ್ಮ ಪ್ರವಾಸದ ಮೊದಲ ಭಾಗವಾಗಿ ವಿಜಯವಾಡದ ಕೃಷ್ಣಾನದಿ ತೀರದ […]









