ಕಲ್ಯಾಣ ಯೋಜನೆ, ಅಭಿವೃದ್ಧಿ: ಅಸ್ಸಾಂನಲ್ಲಿ ಬಿಜೆಪಿ ಕೈ ಹಿಡಿದ 10 ಅಂಶಗಳು
ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವುಸಾಧಿಸಿದೆ. ಅಭಿವೃದ್ಧಿ ಮತ್ತು ಪ್ರಾದೇಶಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಆಡಳಿತ ನಡೆಸಿಕೊಂಡು ಬಂದಿರುವುದು ಬಿಜೆಪಿ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಕಳೆದ ಐದು ವರ್ಷಗಳಿಂದ […]










