ಮುಸ್ಲಿಂ ಧರ್ಮವೇ ಶ್ರೇಷ್ಠ ದೇವಸ್ಥಾನಕ್ಕೆ ಹೋಗಲ್ಲ, ಹಜ್ ಯಾತ್ರೆಗೆ ಹೋಗೋ ಆಸೆಯಿದೆ ಎಂದ ಸಚಿವ ರಾಯರೆಡ್ಡಿ!
ಕೊಪ್ಪಳ: ಬೇರೆ ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ ಕುಕನೂರಿನಲ್ಲಿ ಆಯೋಜಿಸಿದ್ದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ […]










