ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ಜಪ್ತಿ: ರೈತರ ಪರವಾಗಿ ಧ್ವನಿ ಎತ್ತಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಯಾವುದೇ ಅಕ್ರಮವಿಲ್ಲದೆ, ಸಂಪೂರ್ಣ ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಿಸಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯ ನೆಪದಲ್ಲಿ ವಶಪಡಿಸಿಕೊಂಡಿರುವುದು ತೀರಾ ಅಸಮಂಜಸವಾಗಿದೆ ಎಂದು ಸಂಸದ […]










