ಶಬರಿಮಲೆ; ಮಿದುಳು ತಿನ್ನುವ ಅಮೀಬಾ : ಯಾತ್ರಿಕರಿಗೆ ಮಾರ್ಗಸೂಚಿ ಪ್ರಕಟ
ಮಂಗಳೂರು/ಉಡುಪಿ: ಕೇರಳದಲ್ಲಿ ನೇಗೇರಿಯಾ ಫೌಲೇರಿ ಯಿಂದ ಉಂಟಾಗುವ ಅಮೀಬಿಕ್ ನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು […]










