ಮಹಿಳೆಯರಿಗೆ ಸಿಹಿಸುದ್ದಿ: ನ.28ಕ್ಕೆ “ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್’ ಆರಂಭ: 3 ಲಕ್ಷ ರೂ. ವರೆಗೆ ಸಾಲ ಲಭ್ಯ
ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿರುವ […]










