ಮಾಲೆಗಾಂವ್ ಪ್ರಕರಣದಲ್ಲಿ ಯೋಗಿ ಆದಿತ್ಯನಾಥ್, ಮೋಹನ್ ಭಾಗವತ್ ಸಿಲುಕಿಸಲು ‘ಜೈಲಿನಲ್ಲಿ ಚಿತ್ರಹಿಂಸೆ’: ಖುಲಾಸೆಗೊಂಡ ಆರೋಪಿ
ಪೊಲೀಸರು ವಿಚಾರಣೆ ವೇಳೆಯಲ್ಲಿ ಪದೇ ಪದೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್, ಮೋಹನ್ ಭಾಗವತ್, ರವಿಶಂಕರ್ ಮತ್ತು ಇಂದ್ರೇಶ್ ಅವರ ಹೆಸರನ್ನು ಉಲ್ಲೇಖಿಸುತ್ತಿದ್ದರು ಎಂದು ಉಪಾಧ್ಯಾಯ ಹೇಳಿದರು. […]










