ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಆಪ್ತ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಎಣ್ಣೆಮಜಲು ಹಾಗೂ ಅವಿನಾಶ್ ಬಿ.ಆರ್. ನೇಮಕ
ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇಬ್ಬರು ಸರ್ಕಾರಿ ಆಪ್ತ ಕಾರ್ಯದರ್ಶಿಗಳನ್ನು ನೇಮಿಸಿದ್ದಾರೆ. ಜಯಪ್ರಕಾಶ್ ಎಣ್ಣೆಮಜಲು […]










