ಸುಳ್ಯ : ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ
ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ಅದ್ದೂರಿಯಾಗಿ ಆ.19 ನಡೆಯಲಿರುವ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು. […]









