ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ನುಡಿ ನಮನ
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ […]










