ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ, ಸ್ಥಳೀಯರಿಗೆ ಆತಂಕ ಬೇಡ: ಸಚಿವ ಖಂಡ್ರೆ
ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧವಿದ್ದು, ಈ ಕುರಿತು ಸ್ಥಳೀಯರಿಗೆ ಯಾವುದೇ ಆತಂಕ ಬೇಡ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರು: […]









