ಅಯೋಧ್ಯೆ ರಾಮ ಮಂದಿರ ದೇಣಿಗೆ ವಿಚಾರ | ಸನಾತನ ಧರ್ಮದ ನಂಬಿಕೆ ಜೊತೆ ಆಟವಾಡಿದರೆ ಮುಂದಿನ ಪರಿಣಾಮ ಎದುರಿಸಲು ಸಜ್ಜಾಗಿ ಯುಪಿ ಸಿಎಂ ಯೋಗಿ ಖಡಕ್ ವಾರ್ನಿಂಗ್
ಲಖನೌ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಬಂದ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಕ್ರಮ ಕೈಗೊಂಡಿದ್ದು, ಪ್ರಕರಣದ 8 ಮಂದಿ ಆರೋಪಿಗಳನ್ನು ಶುಕ್ರವಾರ […]










