ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಹೇಳಿಕೆಗೆ ಆಕ್ರೋಶ: ಹಿರಿಯ ನಾಯಕರ ವಿರುದ್ಧ ಮಾತಾಡಿದ ವಿಡಿಯೋ ವೈರಲ್
ಸುಬ್ರಹ್ಮಣ್ಯ: ವಿಶ್ವಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸ ಮತ್ತು ಪಾವಿತ್ರ್ಯತೆಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿರುವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ನಡೆ ಸದ್ಯ ಸಾರ್ವಜನಿಕ […]










