ಬಾಲಿಶ-ಅಸಂಬದ್ಧ ಹೇಳಿಕೆಗಳಿಂದ ವರ್ಲ್ಡ್ ಫೇಮಸ್ ಆಗಿಬಿಟ್ಟಿರಿ, ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ರಾಜಾತಿಥ್ಯ ಗ್ಯಾರೆಂಟಿ..!
ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಹೇಳಿಕೆ ಪಾಕಿಸ್ತಾನ ಸುದ್ದಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಯುದ್ಧದ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಶುರುವಾಗಿದೆ ಎಂದು ಸುದ್ದಿ […]










