ಮಂಗಳೂರಿನ ಬಾವುಟಗುಡ್ಡೆಯಲ್ಲಿ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ, ಸಂಘಟನ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು […]










