ಶ್ರೀ ಕ್ಷೇತ್ರ ಮಧೂರು ಬ್ರಹ್ಮ ಕಲಶ ಸಂಪನ್ನಗೊಂಡ ಬೆನ್ನಲ್ಲೇ ಧಾರಾಕಾರ ವರ್ಷಧಾರೆ; ಜಲಾವೃತಗೊಂಡ ದೇವಾಲಯ
ಪ್ರಸಿದ್ಧ ಯಾತ್ರಾಸ್ಥಳವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏಪ್ರಿಲ್ 27ರಿಂದ ವಿಜೃಂಭಣೆಯಿಂದ ಜರುಗುತ್ತಿದ್ದ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಏಪ್ರಿಲ್ 4 ರಂದು ಯಶಸ್ವಿಯಾಗಿ ಸಂಪನ್ನಗೊಂಡಿವೆ. ಇದರ […]








