“ಪ್ರಸಾದಂ” ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಅನುದಾನ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಲ್ಲಿ ಸಂಸದ ಚೌಟ ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ […]









