1999ರಲ್ಲಿ ಸಿದ್ದರಾಮಯ್ಯ ಚುನಾವಣೆ ಸೋತಾಗ ರಾಜಕೀಯ ಸಾಕೆಂದು ಕಣ್ಣೀರಿಟ್ಟಿದ್ದರು: ಎಚ್‌ಡಿಕೆ
ಮೈಸೂರು: ರಾಜಕೀಯವೇ ಸಾಕೆಂದು ಕಣ್ಣೀರಿಟ್ಟಿದ್ದ ಸಿದ್ದರಾಮಯ್ಯಗೆ ನಮ್ಮ ತಂದೆ ಎಚ್.ಡಿ.ದೇವೇಗೌಡರು ಸಮಾಧಾನಪಡಿಸಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಜೆಡಿಎಸ್ 18 ಸ್ಥಾನಕ್ಕೆ ಕುಸಿದ ಬಗ್ಗೆ ಮುಖ್ಯಮಂತ್ರಿ […]










