ಖುಷಿ ನೀಡಿದ ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರ : LPG ಸಿಲಿಂಡರ್ಗಳ ಪೂರೈಕೆ ಮಿತಿ ನಿರ್ಬಂಧ ತೆರವು
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ LPG ಸಿಲಿಂಡರ್ಗಳ ಪೂರೈಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದರಿಂದ ಕಳೆದ ಕೆಲವು […]










