II PUC Result: ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದಿಶಾಗೆ 600 ಅಂಕ
ಮೂಡುಬಿದಿರೆ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಫಲಿತಾಂಶ ಗುರುವಾರ (ಏ.09) ಮಧ್ಯಾಹ್ನ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ […]










