2026ರ ಪಂಚರಾಜ್ಯ ಚುನಾವಣೆ ಫಲಿತಾಂಶ; ಬಂಗಾಳದಲ್ಲಿ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಿಂಗ್ ಮೇಕರ್? DMKಗೆ ಭಾರೀ ಹಿನ್ನೆಡೆ
ನವದೆಹಲಿ: 2026ರ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದ (Election results) ಮತ ಎಣಿಕೆ ಭರದಿಂದ ಸಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಆರಂಭಿಕವಾಗಿ ಬಿಜೆಪಿ, ಕೇರಳದಲ್ಲಿ ಯುಡಿಎಫ್ ಮುನ್ನಡೆ ಸಾಧಿಸಿದ್ದು, […]










