ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್
ಹೊಸದಿಲ್ಲಿ: ಸಾರ್ವಜನಿಕ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಕರೆದಿದ್ದಕ್ಕಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಳೆದ ವರ್ಷ ಕರ್ನಾಟಕ ಪೋಲಿಸರು ದಾಖಲಿಸಿದ್ದ ಕ್ರಿಮಿನಲ್ […]








