ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ದೇವಾಲಯ ಪ್ರಾಧಿಕಾರ ರಚಿಸುವ ಚಿಂತನೆ ಸರ್ಕಾರ ಮಟ್ಟದಲ್ಲಿದೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ
ಬೈಂದೂರು: ”ಮೈಸೂರು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರಘಾಟಿ ಸುಬ್ರಹ್ಮಣ್ಯ ದೇವಳ ಅಭಿವೃದ್ಧಿ ಪ್ರಾಧಿಕಾರ, ಹುಲಿಗೆರಮ್ಮ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಳದ […]

