ಪುತ್ತೂರು : ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕೆ.ವಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾದ ಜಿಲ್ಲಾ ಗೌಡ ಸಂಘ ನಮಗೆ ಬೇಕಿತ್ತು. ಅದು ಇವತ್ತು ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನ ಈ ವೇದಿಕೆಯಲ್ಲಿ ಸಮಾವೇಶಗೊಂಡಿರುವುದರಿಂದ ಇದಕ್ಕೆ […]










